ವೀರಶೈವ ಲಿಂಗಾಯತ ವಿಧಿವಿಧಾನದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ; ಮಣ್ಣಲ್ಲಿ ಮಣ್ಣಾದ ದಾವಣಗೆರೆ ಧಣಿ

ವೀರಶೈವ ಲಿಂಗಾಯತ ವಿಧಿವಿಧಾನದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ; ಮಣ್ಣಲ್ಲಿ ಮಣ್ಣಾದ ದಾವಣಗೆರೆ ಧಣಿ

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿವಿಧಾನ ವೀರಶೈವ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ನೆರವೇರಿತು.

User: ETVBHARAT

Views: 17

Uploaded: 2025-12-15

Duration: 04:17