ನೋ ಎಂದ ದಾಸ.. ಪವಿತ್ರಾಗೆ ಸಿಗದ ದರ್ಶನ..! ಬೇಲ್ ಸಿಕ್ಕು ಹೊರಬಂದಾಗಲೂ ಭೇಟಿ ಇಲ್ಲ..!

ನೋ ಎಂದ ದಾಸ.. ಪವಿತ್ರಾಗೆ ಸಿಗದ ದರ್ಶನ..! ಬೇಲ್ ಸಿಕ್ಕು ಹೊರಬಂದಾಗಲೂ ಭೇಟಿ ಇಲ್ಲ..!

pರೇಣುಕಾಸ್ವಾಮಿ ಕೊಲೆ ಕೇಸ್ ಟ್ರಯಲ್ ಆರಂಭವಾಗಿದ್ದು, ಈ ಕೇಸ್ ವಿಚಾರವಾಗಿ ದರ್ಶನ್​ಗಿಂತ ಹೆಚ್ಚು ಎ-1 ಪವಿತ್ರಾಗೆ ಢವಢವ ಶುರುವಾಗಿದೆ. ಈ ನಡುವೆ ಪವಿತ್ರಾ, ದರ್ಶನ್ ಬೇಟಿ ಮಾಡ್ಲಿಕ್ಕೆ ಪ್ರಯತ್ನ ಪಟ್ಟಿದ್ದು, ಅದಕ್ಕೆ ದಾಸ ಒಪ್ಪಿಲ್ಲ. ಜೈಲಿನಲ್ಲಿ ಅದೆಷ್ಟೇ ಪ್ರಯತ್ನ ಪಟ್ರೂ ಪವಿತ್ರಾಗೆ ದರ್ಶನ ಸಿಕ್ಕಿಲ್ಲ.

User: Asianet News Kannada

Views: 7

Uploaded: 2025-12-20

Duration: 03:49